Breaking News

ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ


ಮಂಗಳೂರು: ಡೀಮ್ಡ್ ಫಾರೆಸ್ಟ್ ನಿಯಮ ಸರಳಗೊಳಿಸಿ ರಾಜ್ಯದ ರೈತರ ಆತಂಕ ದೂರ ಮಾಡಲು ಸರ್ಕಾರ ಕ್ರಮಕೈಗೊಂಡಿದೆ.

ಮೂಡಬಿದರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 6.5 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಅನೇಕ ವರ್ಷಗಳಿಂದ ಡೀಮ್ಡ್ ಫಾರೆಸ್ಟ್ ನಿಯಮದಿಂದ ಆತಂಕ ಉಂಟಾಗಿತ್ತು.

Share News

About admin

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *