Breaking News

ಮಹಾಂತೇಶ ಹಿರೇಮಠಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ


ಧಾರವಾಡ: ನಗರದ ಆಲೂರು ವೆಂಕಟರಾವ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಸಭಾರಂಭದಲ್ಲಿ ಇಲ್ಲಿನ ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಮಹಾಂತೇಶ ಹಿರೇಮಠ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ . ಕೃಷ್ಣಕಾಂತ ಹಾಗೂ ಅಧಿಕಾರಿಗಳು , ಲಿಪಿಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ .

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *