ಹುಬ್ಬಳ್ಳಿ: ಈಗಾಗಲೇ ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಇದರ ನಡುವೆ ಆ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳದ ಶಾಕ್ ನೀಡಿದೆ. ಇದರ ವಿರುದ್ಧ ಅಲ್ಲಿನ ಚೆಂಬರ್ ಆಫ್ ಕಾಮರ್ಸ್ ಧ್ವನಿ ಎತ್ತಿ ಸರ್ಕಾರಕ್ಕೆ ಚಾಟಿ ಬಿಸಲು ಸಿದ್ದವಾಗಿದೆ.
ಹು-ಧಾ ಮಹಾನಗರ ಪಾಲಿಕೆ ರಾಜ್ಯದ ಅತಿದೊಡ್ಡ ಮಹಾನಗರ ಪಾಲಿಕೆಯ ಹೆಗ್ಗಳಿಕೆ ಪಾತ್ರವಾಗಿದೆ. ಈ ಮಹಾನಗರ ಪಾಲಿಕೆ ಆಸ್ತಿ ತೆರಿಗೆಯನ್ನು ಶೇ.37 ರಿಂದ ಶೇ.900 ರಷ್ಟು ಹೆಚ್ಚಳ ಮಾಡಿದ್ದು, ಇದು ಸಂಪೂರ್ಣ ಅವೈಜ್ಞಾನಿಕ ಹಾಗೂ ಜನತೆಗೆ ಮಾಡುತ್ತಿರುವ ಅನ್ಯಾಯ ಎಂಬುದು ಹುಬ್ಬಳ್ಳಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಲವು ದಿನಗಳಿಂದ ಪ್ರತಿಪಾದಿಸುತ್ತಾ ಬರುತ್ತಿದೆ. ಇದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಚೆಂಬರ್ ಆಫ್ ಕಾಮರ್ಸ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

