Breaking News

ಜೆಡಿಎಸ್ ಜಲಧಾರೆ ಅಭಿಯಾನ; ಮಹಿಳೆಯರಿಂದ ಕುಂಭಮೇಳ

ಹುಬ್ಬಳ್ಳಿ: ಇಡೀ ರಾಜ್ಯಾದ್ಯಂತ ಜೆಡಿಎಸ್ ಪಕ್ಷದಿಂದ ಜಲಧಾರೆ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಈ ಅಂಗವಾಗಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಧಾರವಾಡ ಜಿಲ್ಲಾ ಮಹಿಳಾ ಅಧ್ಯಕ್ಷೆ ಶೋಭಾ ಪಾಲವೈ ಅವರ ನೇತ್ರತ್ವದಲ್ಲಿ ನೂರಾರು ಮಹಿಳೆಯರು ಕುಂಭಮೇಳ ಮೂಲಕ ಜಲಧಾರೆಗೆ ಚಾಲನೆ ನೀಡಿದರು.

ನಗರದ ಹಳೇ ಹುಬ್ಬಳ್ಳಿಯಿಂದ ನೂರಾರು ಮಹಿಳೆಯರು ಸೇರಿಕೊಂಡು ರಸ್ತೆಯ ಮೂಲಕ ದುರ್ಗದಬೈಲ್ ದಿಂದ ಮೂರುಸಾವಿರ ಮಠದ ವರೆಗೆ ಪಾದಯಾತ್ರೆ ಮೂಲಕ ಕುಂಭಮೇಳದಲ್ಲಿ ಭಾಗವಹಿಸಿದ್ದರು.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *