Breaking News

ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷರಾಗಿ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಆಯ್ಕೆ

ಬಾಗಲಕೋಟೆ: ಬಾದಾಮಿ ತಾಲೂಕಿನ ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷರಾಗಿ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಆಯ್ಕೆ ಆಗಿದ್ದಾರೆ.

5 ತಿಂಗಳ ಹಿಂದೆ ಸಂಗನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದರು. ಹೀಗಾಗಿ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಠಾಧೀಶರು, ಟ್ರಸ್ಟಿಗಳ ಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *