Breaking News

‌ಕೈ ಕೊಟ್ಟ ಬೆಳೆ : ರೈತ ಆತ್ಮಹತ್ಯೆ




‌ರಬಕವಿ ಬನಹಟ್ಟಿ: ತಾಲ್ಲೂಕಿನ ಯರಗಟ್ಟಿ ಗ್ರಾಮದ ರೈತ ಮಹಾದೇವ ಮಾದರ (35) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‌ಮಹಾದೇವ ₹ 2 ಲಕ್ಷ ಸಾಲ ಮಾಡಿದ್ದು, ಸರಿಯಾದ ರೀತಿಯಲ್ಲಿ ಬೆಳೆ ಬಾರದೆ ಇರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
‌ಘಟನಾ ಸ್ಥಳಕ್ಕೆ ಸ್ಥಳೀಯ ಸಿಪಿಐ ಜೆ.ಕರುಣೇಶಗೌಡ, ಪಿಎಸ್ಐ ಸುರೇಶ ಮಂಟೂರ, ಹೆಚ್ಚುವರಿ ಪಿಎಸ್‍ಐ ಪುರದಂರ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗೊಂಡಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *