Breaking News

ವರುಣನ ಆರ್ಭಟ : ಮೂವರು ಬಲಿ


ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರೀ ವರ್ಷಧಾರೆಯಾಗಿದ್ದು, ಮಳೆಯ ಆರ್ಭಟಕ್ಕೆ ಮೂವರು ಮೃತಪಟ್ಟಿದ್ದಾರೆ.

ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಕೊಡಗು, ಬೆಳಗಾವಿ, ವಿಜಯಪುರ ಸೇರಿದಂತೆ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *