Breaking News

ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ಕುಮಾರಸ್ವಾಮಿಗೆ ಸನ್ಮಾನ

ಹುಬ್ಬಳ್ಳಿ: ಜೆಡಿಎಸ್ ಪಕ್ಷ ಕೈಗೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ನಿನ್ನೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಗಿದೆ .

ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖ್ಯಸ್ಥರಾದ ಯೂಸುಫ್ ಸವಣೂರು , ಅಲ್ತಾಫ್ ನವಾಜ್ ಕಿತ್ತೂರ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು . ಅಲ್ಲದೇ ಹುಬ್ಬಳ್ಳಿಯ ಗಲಭೆಯ ಕುರಿತಾಗಿ ಸಮಾಲೋಚನೆ ನಡೆಸಿದರು .

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *