Breaking News

ಜನರ ಸಮಸ್ಯೆಗೆ ಸ್ಪಂದಿಸಿದ ಸಚಿವ


ನವಲಗುಂದ :  ಇಂದು ಸಚಿವ ಎಸ್ಪಿ ಮುನೇನಕೊಪ್ಪ ಅವರ ಗೃಹ ಕಛೇರಿಯಲ್ಲಿ ನವಲಗುಂದ ಕ್ಷೇತ್ರದ ವಿವಿಧ ಪ್ರದೇಶದಲ್ಲಿ ಆಗಮಿಸಿದ ರೈತರ ಹಾಗೂ ಸಾರ್ವಜನಿಕರ ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಸಚಿವರಿಗೆ ಸಲ್ಲಿಸಿದರು .

ಅಹವಾಲು ಸ್ವೀಕರಿಸಿದ ಸಚಿವರು ರೈತರ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗ್ಗೆಹರಿಸುವುದಾಗಿ ಭರವಸೆ ನೀಡಿದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *