Breaking News

PSI ನೇಮಕಾತಿ ರದ್ದು : ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ಎಚ್ ಡಿ‌ ಕೆ


ಹುಬ್ಬಳ್ಳಿ : PSI ನೇಮಕಾತಿ ರದ್ದು ಮಾಡಿದ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ‌ ಕೆ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಗಳಿಗೆ ಕರೆ ಮಾಡಿ ಮಾತನಾಡುತ್ತೇನೆ . ತನಿಖೆ ಪೂರ್ಣಗೊಳ್ಳುವ ಮುನ್ನವೇ ಸರ್ಕಾರ ನಿರ್ಧಾರ ಮಾಡಿದ್ದು ಸರಿಯಲ್ಲ. ತಪ್ಪಿತಸ್ಥರನ್ನ ಶಿಕ್ಷಿಸಿ, ಬಡಮಕ್ಕಳಿಗೆ ಅನ್ಯಾಯ ಮಾಡಬೇಡಿ. ಯಾರು ಹಣ ಕೊಟ್ಟ, ಪರೀಕ್ಷಾ ಅಕ್ರಮದ ಭಾಗಿಯಾಗಿದ್ದಾರೆ ಅಂತರವನ್ನು ಶಿಕ್ಷಿಸಿ ಎಂದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *