Breaking News

ರಾಜ್ಯಕ್ಕೆ ಕೇಂದ್ರ ಗೃಹಸಚಿವ ಭೇಟಿ : ರಾಜಕೀಯದಲ್ಲಿ ಮಹತ್ವದ ತಿರುವು

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೇ 3ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ರಾಜ್ಯ ಬಿಜೆಪಿ ಕಚೇರಿಗೂ ಭೇಟಿ ನೀಡಿ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಅಮಿತ್ ಶಾ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಬಹುದೆಂಬ ವಿಚಾರ ಮುನ್ನೆಲೆಗೆ ಬಂದಿದ್ದು, ಹೀಗಾಗಿ ಸಚಿವಾಕಾಂಕ್ಷಿಗಳ ರಾಜಕೀಯ ಚಟುವಟಿಕೆ ಗರಿಗೆದರಿದೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *