Breaking News

ಕೊನೆಯ ಉಸಿರುವಿರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಲ : ಸೋಮಶೇಖರ ರೆಡ್ಡಿ


ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ಅವರು ನಗರದ ಕೌಲಬಜಾರ್​​​​ನ ಎಂ.ಆರ್. ಫಂಕ್ಷನ್ ಹಾಲ್‌ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು.

ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ .ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು ಬಿಡುತ್ತೇನೆ, ನಮಗೂ ನಿಮಗೂ ಇರುವ ಸಂಬಂಧವೇ ಬೇರೆ ಇದೆ. ನನ್ನ ಮನಸ್ಸಿನಲ್ಲಿ ಏನೂ ಇರಲ್ಲ ಮುಸ್ಲಿಂ ಸಮುದಾಯಕ್ಕೆ ಸದಾ ಸಹಕಾರ, ಪ್ರೀತಿ ಇರುತ್ತೆ ಎಂದು ಹೇಳಿದ್ದಾರೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *