ಚಿಕ್ಕೋಡಿ/ ಬೆಳಗಾವಿ: ದಲಿತ ಹೋರಾಟಗಾರ ಹಾಗೂ ಬರಹಗಾರ ರವೀಂದ್ರ ಹಾರೋಹಳ್ಳಿ ಅವರನ್ನು ಜಿಲ್ಲೆಯ ಚಿಕ್ಕೋಡಿ ಠಾಣೆಯ ಪೊಲೀಸರು ಮೈಸೂರಿನ ಹಾರೋಹಳ್ಳಿಯಲ್ಲಿ ಶುಕ್ರವಾರ ಬಂಧಿಸಿದ್ದಾರೆ.
‘ಅವರನ್ನು, 2017ರ ಡಿಸೆಂಬರ್‌ನಲ್ಲಿ ವಾಟ್ಸ್‌ಆಯಪ್ ಮತ್ತು ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

