ಕಲಘಟಗಿ : ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆಯ ಅವ್ಯವಸ್ಥೆಯಿಂದ ಗ್ರಾಮಸ್ಥರು ಹೈರಾಣಾಗಿದ್ದಾರೆ.
ಸುಮಾರು ತಿಂಗಳಿಂದ ಈ ರಸ್ತೆಯ ಸಮಸ್ಯೆ ಇದ್ದರೂ ಸಹ ಜನ ಪ್ರತಿಗಳು ಯಾವುದೇ ತರಹದ ಸುಗಮ ರಸ್ತೆ ಮಾಡುವಲ್ಲಿ ವಿಫಲವಾಗಿದ್ದಾರೆ . ಕೂಡಲೇ ರಸ್ತೆ ನಿರ್ಮಾಣ ಮಾಡಬೇಕಾದರೆ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

