ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ ಶಾಂತವೀರ ಸ್ವಾಮೀಜಿಯವರು (80), ಇಂದು ಲಿಂಗೈಕ್ಯರಾಗಿದ್ದಾರೆ.
ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

