Breaking News

ಪಿಎಸ್‌ಐ ನೇಮಕಾತಿ ಕುರಿತು ಮಹತ್ವದ ಮಾಹಿತಿ ನೀಡಿದ ಅರಗ ಜ್ಞಾನೇಂದ್ರ


ಬೆಂಗಳೂರು: ಪಿಎಸ್‌ಐ ನೇಮಕಾತಿ ಹುದ್ದೆ ಮರು ಪರೀಕ್ಷೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮರು ಪರೀಕ್ಷೆಯಿಂದ ಫೇಲ್ ಆದವರಿಗೂ ಅವಕಾಶ ಸಿಗುತ್ತೆ. ಪರೀಕ್ಷೆ ಮಾತ್ರ ಇರುತ್ತೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಇರಲ್ಲ. ಎಲ್ಲರೂ ಸಹ ಆತ್ಮವಿಶ್ವಾಸದಿಂದ ಪಿಎಸ್‌ಐ ಪರೀಕ್ಷೆ ಬರೆಯಲಿ ಎಂದು ಹೇಳಿದ್ದಾರೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *