ಹುಬ್ಬಳ್ಳಿ : ಹು – ಧಾ ಸ್ಮಾರ್ಟ್ ಸಿಟಿ ಯೋಜನೆಯ ಭಾಗವಾಗಿ ಹುಬ್ಬಳ್ಳಿಯಲ್ಲಿ ಹಲವು ಯೋಜನೆಗಳನ್ನು ಮಾಜಿ ಮುಖ್ಯಮಂತ್ರಿ ಶೆಟ್ಟರ್ ಲೋಕಾರ್ಪಣೆ ಮಾಡಿದರು.
ಅವು ಗಳಲ್ಲಿ ಪ್ರಮುಖವಾಗಿ ರೂ.10.96 ಕೋಟಿ ವೆಚ್ಚದಲ್ಲಿ ಮಹಾತ್ಮ ಗಾಂಧಿ ಉದ್ಯಾನವನದ .3.1 ಕೋಟಿ ವೆಚ್ಚದಲ್ಲಿ ಉದ್ಯಾನವನದ ಗಾಜಿನಮನೆ
4.67 ಕೋಟಿ ವೆಚ್ಚದಲ್ಲಿ ಸಂಗೀತ ಕಾರಂಜಿ 4.59 ಕೋಟಿ ವೆಚ್ಚದಲ್ಲಿ ಫಜಲ್ ಪಾರ್ಕಿಂಗ್ ಯೋಜನೆ..4.2 ಕೋಟಿ ವೆಚ್ಚದಲ್ಲಿ ಪುಟಾಣಿ ರೈಲು ಮತ್ತು 6. .0.95 ಕೋಟಿ ವೆಚ್ಚದಲ್ಲಿ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದ ಅಭಿವೃದ್ಧಿ ಯೋಜನೆಗಳು ಒಳಗೊಂಡಿವೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ, ಶ್ರೀ ವಿ.ಎಸ್. ಪಾಟೀಲ್, ಪಾಲಿಕೆ ಸದಸ್ಯರುಗಳು, ಜಿಲ್ಲಾ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಯೋಜನೆಯ ಮುಖ್ಯ ಅಧಿಕಾರಿ, ಪಕ್ಷದ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

