Breaking News

ರೈತ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದ ಕೃಷಿ ಸಚಿವ


ಬೆಂಗಳೂರು: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇತ್ತೀಚಿಗೆ ರಸಗೊಬ್ಬರ ದರದ ಮೇಲಿನ ರಿಯಾಯ್ತಿ ಹೆಚ್ಚಿಸೋ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅದರಂತೆ, ಇದೀಗ ರಸಗೊಬ್ಬರದ ಮೇಲಿನ ರಿಯಾಯ್ತಿ ದರ ಹೆಚ್ಚಿಸಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಅಂತರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಆರಂಭದಲ್ಲಿಯೇ ಕೇಂದ್ರ ಸರ್ಕಾರ ರಸಗೊಬ್ಬರಗಳಿಗೆ ರಿಯಾಯ್ತಿ ದರ ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *