Breaking News

ಪಿಡಿಒ ರವಿ ಆತ್ಮಹತ್ಯೆಗೆ ಶರಣು

ರಾಮನಗರ: ಕೆಲಸದಿಂದ ಅಮಾನತುಗೊಂಡ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಕ್ರಮವಾಗಿ ಇ-ಖಾತೆ ಮಾಡಿದ ಆರೋಪ ಪಿಡಿಒ ರವಿ ವಿರುದ್ಧ ಕೇಳಿಬಂದಿತ್ತು. ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆ ರವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಕೆಲಸದಿಂದ ಅಮಾನತು ಮಾಡಿದ್ದರು. ಇದರಿಂದ ಮನನೊಂದ ರವಿ ಹಾರೋಹಳ್ಳಿಯ ಕೊಳ್ಳಗಂಡನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *