Breaking News

ಫೇಲಾಗುವ ನಿರೀಕ್ಷೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ


ಧಾರವಾಡ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೋರ್ವಳು ತಾನು ಫೇಲಾಗುತ್ತೇನೆ ಎಂಬ ಭಯದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ .

ಪ್ರಿಯಾಂಕಾ ತಳವಾರ ( 19 ) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆ ಮಾಡಿಕೊಂಡವಳು.ಮೊನ್ನೆಯಷ್ಟೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಪ್ರಿಯಾಂಕಾ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ .

Share News

About admin

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *