ಧಾರವಾಡ: ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ. ರಾಜಶೇಖರ ಮನಸೂರ (79) ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾದರು.
ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಪಂ. ಮಲ್ಲಿಕಾರ್ಜುನ ಮನಸೂರ ಅವರ ಪುತ್ರ ಡಾ. ರಾಜಶೇಖರ ಮನಸೂರ ಅವರು ಜೈಪುರ ಅತ್ರೌಲಿ ಘರಾಣೆ ಸಂಗೀತದ ಮೇರು ಗಾಯಕರಾಗಿದ್ದರು.
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್ಟಿಸಿ ಖಾತೆ ಬದಲಾವಣೆ …