ಮೈಸೂರು: ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಇಂಥದ್ದೊಂದು ಸವಾಲೆಸೆದಿದ್ದಾರೆ.
ಮಸೀದಿಗಳಲ್ಲಿ ಲೌಡ್ಸ್ಪೀಕರ್ ಮೂಲಕ ಆಜಾನ್ ಕೂಗುವ ವಿಚಾರವಾಗಿ ಮಾತನಾಡಿರುವ ಮುತಾಲಿಕ್, ಆಜಾನ್ ಮೈಕ್ ತೆಗೆಸಲು ಗಡುವು ನೀಡಿದ್ದರೂ ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ನಾವು ರಾಜ್ಯದ 1 ಸಾವಿರ ದೇವಸ್ಥಾನ-ಮಠಗಳಲ್ಲಿ ಮೇ 9ರಂದು ಮೈಕ್ ಮೂಲಕ ಓಂಕಾರ-ಸುಪ್ರಭಾತ ಹಾಕಲಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

