ಹುಬ್ಬಳ್ಳಿ: ಇಲ್ಲಿಯ ಸೋನಿಯಾಗಾಂಧಿ ನಗರಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ ಅಲ್ಲಿನ ಜನರ ಕುಂದುಕೊರತೆ ಆಲಿಸಿದರು.ಎಲ್ಲ ಸಮಸ್ಯೆಯನ್ನು ಆಲಿಸಿ
ಹಂತಹಂತವಾಗಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದಾಗಿ ಶಾಸಕರು ಭರವಸೆ ನೀಡಿದರು . ಈ ವೇಳೆಯಲ್ಲಿ ಪಕ್ಷದ ಕಾರ್ಯಕರ್ತರು ಬಡಾವಣೆಯ ನಿವಾಸಿಗಳು ಇದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

