Breaking News

ಇಂದು ಕೇಂದ್ರ ಗೃಹ ಸಚಿವ ಕರ್ನಾಟಕಕ್ಕೆ ಭೇಟಿ


ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರ ಸರ್ಕಾರಿ ನಿವಾಸದಲ್ಲಿ ನಡೆಯಲಿರುವ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಈ ಭೋಜನ ಕೂಟದ ರಾಜಕೀಯ ತೀವ್ರ ಕುತೂಹಲ ಕೂಡ ಕೆರಳಿಸಿದೆ.

ಇಂದು ಮಧ್ಯಾಹ್ನ ಬೊಮ್ಮಾಯಿ ಅವರ ನಿವಾಸದಲ್ಲಿ ಅಮಿತ್ ಶಾ ಅವರ ಗೌರವಾರ್ಥ ಭೋಜನ ಕೂಟವನ್ನು ಆಯೋಜಿಸಲಾಗಿದೆ. ಈ ಭೋಜನ ಕೂಟದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರು, ಪಕ್ಷದ ಸಂಸದರು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *