Breaking News

ಧಾರವಾಡದಲ್ಲಿ ಕೊರೋನಾ‌ ಪ್ರಕರಣ ಶೂನ್ಯ


ಧಾರವಾಡ : ಜಿಲ್ಲೆಯಲ್ಲಿಂದು ಕೊರೊನಾ ಸೋಂಕು ಶೂನ್ಯವಾಗಿದೆ . ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84,088 ಕ್ಕೆ ಏರಿಕೆಯಾಗಿದೆ . ಇನ್ನು ಇಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಹೊಂದಿದ ಬಗ್ಗೆ ಯಾವುದೇ ವರದಿಯಾಗಿಲ್ಲ .

ಈ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ ನಿನ್ನೆಯಂತೆ 82 , 694 ರವರೆಗೆ ಇದೆ.ಏರಿಕೆಯಾಗಿದೆ.ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ . ಈವರೆಗೆ ಒಟ್ಟು 1,384 ಮಂದಿ ಕೋವಿಡ್‌ಗೆ ಮೃತಪಟ್ಟಿದ್ದಾರೆ .

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *