Breaking News

ಉಮಚಗಿ ಗ್ರಾಮದಲ್ಲಿ ಅಂಬೇಡ್ಕ ಜಯಂತಿ ಆಚರಣೆ

ಧಾರವಾಡ : ಜಿಲ್ಲೆ ಹುಬ್ಬಳ್ಳಿ ತಾಲೂಕ ಉಮಚಗಿ ಗ್ರಾಮದಲ್ಲಿ ಮಂಗಳವಾರ ಡಾ.ಬಾಬಾ ಸಾಹೇಬ್ ಅಂಬೇಡ್ಕರವರ 131 ನೇ ಜಯಂತಿಯನ್ನ ಆಚರಿಸಲಾಯಿತು .

ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯರು ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಭಾಗಿಯಾಗಿದ್ದರು.ದಲಿತ ಪರ ನಾಯಕರು ಮುಖಂಡರು ಭಾಗಿಯಾಗಿದ್ದರು .

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *