Breaking News

ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಇಂದು (ಮೇ.3) ಸಂಭ್ರಮದ ಈದ್‌ ಉಲ್‌ ಫಿತ್ರ್‌ (ರಂಜಾನ್‌ ಹಬ್ಬ) ಆಚರಣೆ ಮಾಡಲಾಯಿತು. ಹಬ್ಬದ ನಿಮಿತ್ತ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಹೊಸ ಬಟ್ಟೆಗಳನ್ನು ತೊಟ್ಟು, ಸುಗಂಧ ದ್ರವ್ಯಗಳನ್ನು ಲೇಪಿಸಿಕೊಂಡು ಬೈಕ್‌, ಆಟೋ, ಟಂಟಂ, ಕಾರುಗಳಲ್ಲಿ ಆಗಮಿಸಿ ಮೈದಾನದಲ್ಲಿ ಮೊದಲು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡರು.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *