Breaking News

ಹವಮಾನ ಇಲಾಖೆಯಿಂದ ಮಹತ್ವದ ಸೂಚನೆ


ಬೆಂಗಳೂರು:ಕರ್ನಾಟಕದಲ್ಲಿ ವರುಣನ ಅಬ್ಬರಇನ್ನೂ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.

ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *