Breaking News

ಸಿಎಂಗೆ ಮಹತ್ವದ ಸಂದೇಶ ನೀಡಿದ ಅಮಿತ್‌ ಶಾ… ಅದೇನು ಅಂತೀರಾ ಈ ಸುದ್ದಿ ನೋಡಿ ??

ಬೆಂಗಳೂರು: ‘ನೀವು ನಿರಾತಂಕವಾಗಿ ಉತ್ತಮ ಆಡಳಿತ ನೀಡುವತ್ತ ಗಮನಹರಿಸಿ. ಅಭಿವೃದ್ಧಿಯ ವೇಗ ಹೆಚ್ಚಿಸಿ. ಎಲೆಕ್ಷನ್‌, ರಾಜಕೀಯದಂತ ಬಾಕಿ ವಿಚಾರಗಳನ್ನು ನಮಗೆ ಬಿಡಿ. ಅವುಗಳನ್ನು ನಾವು ನೋಡಿಕೊಳ್ಳುತ್ತೇವೆ’ ಎಂದು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರ ತಡರಾತ್ರಿ ಅಮಿತ್‌ ಶಾ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಖಾಸಗಿ ಹೋಟೆಲ್‌ನಲ್ಲಿ ಬೊಮ್ಮಾಯಿ ಅವರೊಂದಿಗೆ ಸುಮಾರು ಅರ್ಧ ಗಂಟೆ ಕಾಲ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆ ಬಳಿಕ ಬೊಮ್ಮಾಯಿ ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟರು ಎನ್ನಲಾಗಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *