Breaking News

ಬಸವ ಜಯಂತಿ ಪ್ರಯುಕ್ತ : ವಿವಿಧ ಗ್ರಾಮದ ಕಾರ್ಯಕ್ರಮಗಳಿಗೆ ಶಾಸಕರು ಭಾಗಿ


ಧಾರವಾಡ : ಬಸವ ಜಯಂತಿ ಪ್ರಯುಕ್ತ ಧಾರವಾಡ ಕ್ಷೇತ್ರದ ಕೊಪ್ಪದಕೆರೆ , ಶಿಂಗನಹಳ್ಳಿ , ತೇಗೂರ , ನರೆಂದ್ರ ಮತ್ತು ನಿನ್ನೆ ಸಂಜೆ ಮಾಧನಭಾವಿ ಗ್ರಾಮಗಳಲ್ಲಿ ಏರ್ಪಡಿಸಿದ ಕಾರ್ಯಕ್ರಮ ಮತ್ತು ಜಾತ್ರಾ ಮಹೋತ್ಸವದಲ್ಲಿ ಶಾಸಕ ಅಮೃತ ದೇಸಾಯಿ ಪಾಲ್ಗೊಂಡು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು . ಈ ಸಂಧರ್ಭದಲ್ಲಿ ಗ್ರಾಮಗಳ ಗುರು ಹಿರಿಯರು ಹಾಗೂ ಭಕ್ತರು ಉಪಸ್ಥಿತರಿದ್ದರು .

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *