Breaking News

ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ


ಧಾರವಾಡ : ಬಸವ ಜಯಂತಿ ನಿಮಿತ್ತ ಧಾರವಾಡದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಕಾಯಕಯೋಗಿ ಬಸವಣ್ಣನವರ ಪುತ್ಥಳಿಗೆ ಶಾಸಕ ಅಮೃತ ದೇಸಾಯಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು . ಈ ವೇಳೆಯಲ್ಲಿ ಹಲವರು ಭಾಗಿಯಾಗಿದರು .

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *