Breaking News

ಹೂವಿನಿಂದ ಸಿಂಗಾರಗೊಂಡ ಎತ್ತುಗಳು


ಕಲಘಟಗಿ : ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಬಸವೇಶ್ವರ ಜಯಂತಿಯ ಪ್ರಯುಕ್ತ ಗ್ರಾಮಸ್ಥರು ಎಲ್ಲರೂ ತಮ್ಮತಮ್ಮ ಎತ್ತುಗಳಿಗೆ , ಸಿಂಗಾರ ಮಾಡುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದರು . ಈ ಸಂದರ್ಭದಲ್ಲಿ ಗ್ರಾಮದಲ್ಲಿ ಎತ್ತುಗಳನ್ನು ಮೆರವಣಿಗೆ ಮೂಲಕ , ಬಸವ ಜಯಂತಿ ಆಚರಿಸಿದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *