ಹುಬ್ಬಳ್ಳಿ : ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹುಬ್ಬಳ್ಳಿ ಜನರ ಜೀವನ ಅಸ್ತವ್ಯಸ್ತಗೊಂಡ ನಗರದ ವಿದ್ಯಾನಗರದ ಪ್ರಗತಿ ಕಾಲೋನಿಯಲ್ಲಿ ಮರವೋಂದು ಬಾರಿ ಪ್ರಮಾಣದ ಗಾಳಿಗೆ ನೆಲಕ್ಕುರುಳಿದ್ದು ಕೇಲ ಸಮಯ ರಸ್ತೆ ಬಂದ ಆಗಿ ಸಂಚಾರ ವ್ಯವಸ್ಥೆ ಇಲ್ಲದಾಗಿತ್ತು.
ಇನ್ನು ಬಿಸಿಲಿನ ತಾಪಕ್ಕೆ ಬೆಂಡಾಗಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದಾನೆ.ಇನ್ನೂ ಬೇಸಿಗೆ ಸಮಯದಲ್ಲಿ ಮಳೆಯ ಅವಶ್ಯಕತೆ ಇಲ್ಲದಿದ್ದರೂ ಸಹ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

