Breaking News

ಮೆ.7 ಕ್ಕೆ ಕ್ಯಾಂಪಸ್ ಸಂದರ್ಶನ

ಹುಬ್ಬಳ್ಳಿ : ನಗರದ ಗ್ಲೋಬಲ್ ಬಿಸಿನೆಸ್ ಸ್ಕೂಲ್ ನಲ್ಲಿ ಮೇ 7 ಮುಂಜಾನೆ 10ಕ್ಕೆ ಜಸ್ಟ್ ಡೈಲ್ ಕಂಪನಿ ವತಿಯಿಂದ ಕ್ಯಾಂಪಸ್ ಸಂದರ್ಶನ ನಡೆಯಲಿದೆ ಎಂದು ಆಯೋಜಕ ಬಿ ಆರ್ ಶೇಟ್ಟಿ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋವಿಡ ಹಿನ್ನಲೆಯಲ್ಲಿ ಅನೇಕರು ನಿರುದ್ಯೋಗಿಗಳಾಗಿದ್ದರು ಈ ಉದ್ದೇಶದಿಂದ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ೩೦ ವರ್ಷ ವಯೋಮಿತಿ ಹೊಂದಿದ ಯಾವೂದೆ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೋಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೋ.968621729, 9008031235 ಸಂಪರ್ಕಿಸಬಹುದು ಎಂದು ಅವರು ಹೇಳಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *