Breaking News

ವಿವಿಧ ದೇವಸ್ಥಾನಕ್ಕೆ ತೆರಳಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಜಾಗೃತಿ ಮೂಡಿಸಿದರು

ಧಾರವಾಡ : ರಾಜ್ಯಾದ್ಯಂತ ದೇವಸ್ಥಾನದಲ್ಲಿ ಬ್ರಾಹ್ಮೀ ಮುಹೂರ್ತದಲ್ಲಿ ಸುಪ್ರಭಾತ ಮೋಳಗಿಸುವಂತೆ ಧಾರವಾಡ ನಗರದ ವಿವಿಧ ದೇವಸ್ಥಾನಕ್ಕೆ ತೆರಳಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಜಾಗೃತಿ ಮೂಡಿಸಿದರು.

ಧಾರವಾಡ ಗಾಂಧಿ ಚೌಕ್ ದತ್ತಾತ್ರೇಯ ದೇವಾಲಯ, ಲೈನ್ ಬಜಾರ ಹನುಮಂತ ದೇವರ ದೇವಸ್ಥಾನ, ಟಿಕಾರೆ ರಸ್ತೆ ರಾಮ ಮಂದಿರ, ಶ್ರೀನಗರ ಶಿವಾಲಯದಲ್ಲಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಶ್ರೀ ರಾಮ ಸೇನೆ ತಾಲೂಕು ಅಧ್ಯಕ್ಷ ಮೈಲಾರ ಗುಂಡಪ್ಪನವರ, ಪ್ರಮುಖರಾದ ಕುಮಾರ ಕಟ್ಟಿಮನಿ ಹಾಗೂ ಶ್ರೀ ರಾಮ ಸೇನೆ ಕಾರ್ಯಕರ್ತರು ಸಾಥ್ ನೀಡಿದರು‌.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *