ನವದೆಹಲಿ: ಇಸ್ರೇಲ್‌ನಲ್ಲಿ ನಡೆಸಿದ ಹೊಸ ಮಾಡೆಲಿಂಗ್ ಅಧ್ಯಯನದ ಪ್ರಕಾರ, ಓಮಿಕ್ರಾನ್ ಸಬ್‌ವೇರಿಯಂಟ್‌ಗಳು ಮುಂದಿನ ಒಂದೆರಡು ತಿಂಗಳುಗಳಲ್ಲಿ ಹರಡಲಿವೆ ಎಂದು ಹೊಸ ಅಧ್ಯಯನವೊಂದು ಹೇಳಿದೆ.
ಸೈನ್ಸ್ ಆಫ್ ದಿ ಟೋಟಲ್ ಎನ್ವಿರಾನ್‌ಮೆಂಟ್ ಜರ್ನಲ್‌ನಲ್ಲಿ ಕಳೆದ ವಾರ ಪ್ರಕಟವಾದ ಸಂಶೋಧನೆಯು, ಡೆಲ್ಟಾ ಅದರ ಹಿಂದಿನ ರೂಪಾಂತರಗಳನ್ನು ನಿಯಂತ್ರಿಸಿದ್ದರೂ ಕೂಡ ಈಗ ಮತ್ತೆ ಹೊಸ ರೂಪಾಂತರದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಅಧ್ಯಯನ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

