Breaking News

11 ಜಿಲ್ಲೆಗಳಲ್ಲಿ ಭಾರಿ ಮಳೆ : ಮೂವರು ಸಾವು


ಬೆಂಗಳೂರು: ರಾಜ್ಯದ 11 ಜಿಲ್ಲೆಗಳಲ್ಲಿ ಬುಧವಾರ ಆಕಾಲಿಕ ಮಳೆ ಆರ್ಭಟಿಸಿದ್ದು ಮಳೆ ಸಂಬಂಧಿ ಕಾರಣಗಳಿಗೆ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿದ್ದಾರೆ.

ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಉತ್ತಮ ಮಳೆ ಸುರಿದಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *