Breaking News

ಕರೆಂಟ್ ಶಾಕ್ ಹೊಡೆದು ಹಸು ಸಾವು


ಹುಬ್ಬಳ್ಳಿ : ವಿದ್ಯುತ್ ಕಂಬದಿಂದ ಟೆಲಿಕಾಂ ಕಂಬಕ್ಕೆ ವಿದ್ಯುತ್ ಸಂಪರ್ಕಿಸಿ ಪಕ್ಕದಲ್ಲಿ ಹೋಗುತ್ತಿದ್ದ ಹಸು ಕರೆಂಟ್ ಶಾಕ್ ಹೊಡೆದಿರು ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮುಲ್ಲಾ ಓಣಿ ಮುಖ್ಯ ರಸ್ತೆಯ ಅರಳಿಕಟ್ಟಿ ಕ್ರಾಸ್ ಬಳಿ ನಡೆದಿದೆ .

ಈ ಸ್ಥಳದಲ್ಲಿ ವಿದ್ಯುತ್ ಕಂಬವಿದೆ ಅದರ ಪಕ್ಕದಲ್ಲಿ ಟೆಲಿಕಾಂ ಕಂಬ ಕೂಡ ಇದೆ . ಇದರಿಂದಾಗಿ ವಿದ್ಯುತ್ ಸಂಪರ್ಕಿಸಿ ಹಸು ಸಾವನ್ನಪ್ಪಿದೆ ಎಂದು ಅಲ್ಲಿನ ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ . ಕೂಡಲೆ ಅಲ್ಲಿನ ಸ್ಥಳೀಯರು ಹೆಸ್ಕಾಂತ್ತು ಪಾಲಿಕೆಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *