Breaking News

ಮೇ. 13 ರಂದು ಜನತಾ ಜಲಧಾರೆ ಕಾರ್ಯಕ್ರಮ

ಬೆಂಗಳೂರು: ಜೆಡಿಎಸ್‌ನಿಂದ ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿವಿಯಾಗಿ ನಡಿದಿದ್ದು ಮೇ 13ರಂದು ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶದ ಮೂಲಕ ಸಮಾಪ್ತಿಯಾಗಲಿದೆ. ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆ (ಕೋರ್ ಕಮಿಟಿ) ಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

Share News

About admin

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *