Breaking News

ಯಶಸ್ವಿನಿ ಯೋಜನೆಗೆ ಮರುಜೀವ : ಅ. 2 ರಂದು ಉದ್ಘಾಟನೆ



ಬೆಂಗಳೂರು: ಯಶಸ್ವಿನಿ ಯೋಜನೆಗೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ನಿರ್ಧರಿಸಿದೆ.

2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಯಶಸ್ವಿನಿ ಯೋಜನೆಗೆ ಮರು ಚಾಲನೆ ನೀಡುವ ದಿನಾಂಕವನ್ನು ನಿಗದಿಪಡಿಸಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *