Breaking News

ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದು ಜಖಂಗೊಂಡ ವಾಹನ

ಹುಬ್ಬಳ್ಳಿ : ಲಾರಿ ಚಾಲಕನೋರ್ವ ನಿಷ್ಕಾಳಜಿತನದಿಂದ ಅತೀ ವೇಗವಾಗಿ ಚಲಾಸಿಕೊಂಡು ಬಂದು ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದ ಪರಿಣಾಮ ಒಂದು ಕಂಬ ಕಾರಿನ ಮೇಲೆ ಬಿದ್ದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ವರರೂ ಗ್ರಾಮದಲ್ಲಿ ನಡೆದಿದೆ .

ಗ್ರಾಮದ ನಿವಾಸಿ ಬಸವರಾಜ ಕಂಠಿಗೌಡರ ಎಂಬಾತನೆ ಲಾರಿ ಚಾಲಕ.ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ . ಅಲ್ಲೇ ಪಕ್ಕದಲ್ಲಿದ್ದ ಕಾರಿನ ಮೇಲೆ ಕಂಬ ಬಿದ್ದು 1 ಲಕ್ಷ ರೂ . ನಷ್ಟವಾಗಿದೆ . ಹೆಸ್ಕಾಂ ಕಂಬಗಳು ಬಿದ್ದಿದ್ದು 25 ಸಾವಿರ ರೂ ಹಾನಿಯಾಗಿದೆ . ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About admin

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *