Breaking News

ಯೋಗ ಮಂದಿರ ನಿರ್ಮಾಣ ಕಾಮಗಾರಿಗೆ ಮಾಜಿ ಸಿಎಂ ಚಾಲನೆ


ಹುಬ್ಬಳ್ಳಿ : ನಗರದ ವಾರ್ಡ್ ನಂ .44 ಸುಭಾಷ್ ನಗರ ಮತ್ತು ಹೇಮಂತ ನಗರದ ಉದ್ಯಾನವನದಲ್ಲಿ ಯೋಗ ಮಂದಿರ ನಿರ್ಮಾಣ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಸಾವಕಾರ , ಶ್ರೀ ಈರಣ್ಣ ಜಡಿ , ಶ್ರೀಮತಿ ಉಮಾ ಮುಕುಂದ , ವಿನೋದ್ ರೇವಣಕರ್ , ಶ್ರೀ ಶಂಕರ್ ಸುಂಕದ್ ಉಪಸ್ಥಿತರಿದ್ದರು .

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *