Breaking News

27 ನೇ ಪೀಠಾರೋಹಣ ಮಹೋತ್ಸವದಲ್ಲಿ ಮಾಜಿ ಸಿಎಂ ಭಾಗಿ



ಹುಬ್ಬಳ್ಳಿ: ಉತ್ತರಾಧಿಮಠದ ಶ್ರೀ ರಾಮಸೇವಾ ಪರಿಷತ್ತಿನ ದಶಮಾನೋತ್ಸವ ಹಾಗೂ ಶ್ರೀ ಶ್ರೀಪಾದಂಗಳವರ 27 ನೇ ಪೀಠಾರೋಹಣ ಮಹೋತ್ಸವದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗಿಯಾದರು . ಇದೆ ವೇಳೆಯಲ್ಲಿ ಶ್ರೀಗಳಿಂದ ಸನ್ಮಾನ ಸ್ವೀಕರಿಸಿ ಆರ್ಶಿವಾದ ಪಡೆದರು .

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *