Breaking News

ವಸತಿ ರಹಿತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ


ಬೆಂಗಳೂರು : ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *