Breaking News

ಮನೆ ಬಾಗಿಲಿಗೆ ಬರಲಿದೆ ಜಾನುವಾರುಗಳಿಗೆ ‌ಚಿಕಿತ್ಸೆ ವ್ಯವಸ್ಥೆ : ಪ್ರಭು ಚೌವ್ಹಾಣ್


ಬೆಂಗಳೂರು : ರೈತನ ಮನೆ ಬಾಗಿಲಲ್ಲೇ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ಪಶು ಸಂಜೀವಿನಿ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿರುವ 275 ಸಂಚಾರಿ 7 ರ ಇಂದು ಲೋಕಾರ್ಪಣೆಗೊಳ್ಳಲಿವೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಭು ಚೌವ್ಹಾಣ್, 70 ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಕೇಂಧ್ರ ಸಚಿವ ಪರ್ಷೋತ್ತಮ ರೂಪಾಲ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗ ಶನಿವಾರ ಬೆಳಗ್ಗೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *