ನವಲಗುಂದ: ತಾಲೂಕಿನ ಬ್ಯಾಲ್ಯಾಳ ಗ್ರಾಮದಿಂದ ದಡೇರಕೊಪ್ಪ ಗ್ರಾಮದ ಸಂಪರ್ಕ ರಸ್ತೆಗೆ ಸುಮಾರು 15 ಲಕ್ಷ ವೆಚ್ಚದ ಕಾಮಗಾರಿಗೆ ಸಚಿವ ಎಸ್ಪಿ ಜನನ ಗುದ್ದಲಿ ಪೂಜೆ ನೆರವೇರಿಸಿದರು .
ಇದೆ ವೇಳೆಯಲ್ಲಿ ಗ್ರಾಮಸ್ಥರ ಕುಂದು ಕೊರತೆಗಳನ್ನ ಸಚಿವರು ಆಲಿಸಿದರು . ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು. .
bigtvnews | Hubli Dharwad News | Kannada News | Karnataka News Hubli News | News In Hubli | Local news

