ಹುಬ್ಬಳ್ಳಿ : ಅವಳಿ ನಗರದ ಮಹಾನಗರ ಪಾಲಿಕೆಯಿಂದ ಹುಬ್ಬಳ್ಳಿಯ ವಿವಿಧ ಬಡಾವಣೆಗಳಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು .
ಈ ಸಂಧರ್ಭದಲ್ಲಿ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು , ಪೌರ ಕಾರ್ಮಿಕರು ಬೆಳಗ್ಗೆಯಿಂದ ನಗರದ ವಿವಿದ ಬಡಾವಣೆಗಳಲ್ಲಿ ಸ್ವಚ್ಚತಾ ಕಾರ್ಯಗಳನ್ನು ಕೈಗೊಂಡರು . ಸಾರ್ವಜನಿಕರು ಪಾಲಿಕೆಯೊಂದಿಗೆ ನಗರದ ಸ್ವಚ್ಛತೆಗೆ ಸಹಕರಿಸಬೇಕೆಂದು ಪಾಲಿಕೆ ಅಧಿಕಾರಿಗಳು ವಿನಂತಿಸಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

