Breaking News

ಒಳಚರಂಡಿ ಕಾಮಗಾರಿಗೆ ಚಾಲನೆ ‌ನೀಡಿದ ಕಾಂಗ್ರೆಸ್ ಮುಖಂಡ


ಹುಬ್ಬಳ್ಳಿ: ನಗರದ ವಾರ್ಡ್ ನಂಬರ್ 76 ರ ಎನ್.ಏ ನಗರ ಡಿ . ಬ್ಲಾಕ್ ನಲ್ಲಿ ಒಳಚರಂಡಿ ಕಾಮಗಾರಿ ಪ್ರಾರಂಭಿಸಲಾಯಿತು . ಕಾಂಗ್ರೆಸ್ ಮುಖಂಡ ಮುನ್ನಾ ಕಿತ್ತೂರ ಅವರ ನೇತೃತ್ವದಲ್ಲಿಂದು ಒಳಚರಂಡಿ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು .

ಈ ಸಂಧರ್ಭದಲ್ಲಿ ಮುನ್ನಾ ಕಿತ್ತೂರ ಅವರು ತಾವೇ ಮುತವರ್ಜಿ ವಹಿಸಿ ಕಾಮಗಾರಿಯ ಪರಿಶೀಲನೆ ನಡೆಸಿದರು . ಅವರೊಂದಿಗೆ ಎನ್.ಏ ನಗರದ ನಾಗರೀಕರು , ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *