Breaking News

ಇಂದು ಕೆಪಿಸಿಸಿ ಅಧ್ಯಕ್ಷ ಜಿಲ್ಲಾ ಪ್ರವಾಸ


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಧಾರವಾಡ ಮತ್ತು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ . ಬೆಳಗಾವಿ ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ಅವರು ಇಂದು ಮಧ್ಯಾಹ್ನ 12 : 00 ಕ್ಕೆ ಬೆಳಗಾವಿ ಗ್ರಾಮೀಣ ತಾಲೂಕಿನಲ್ಲಿರುವ ಆರಳಿಕಟ್ಟೆಮಠದ ಶಿವಮೂರ್ತಿ ಭಾಗವಹಿಸುವರು .

ದೇವರ ಪಟ್ಟಾಭಿಷೇಕದ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3 : 00 ಕ್ಕೆ ವಿಧಾನ ಪರಿಷತ್ತಿಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಚುನಾವಣೆ ಬಗ್ಗೆ ಬೆಳಗಾವಿ ನಗರ , ಬೆಳಗಾವಿ ಗ್ರಾಮಾಂತರ , ಚಿಕ್ಕೋಡಿ , ವಿಜಯಪುರ , ಬಾಗಲಕೋಟೆ ಜಿಲ್ಲೆಗಳ ಮುಖಂಡರ ಜತೆ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *