ಬೆಂಗಳೂರು : ಕನ್ನಡದ ಅನೇಕ ಚಿತ್ರಗಳಲ್ಲಿ ಹಾಸ್ಯನಟರಾಗಿ ಕಾರ್ಯನಿರ್ವಹಿಸಿದ್ದ ನಟ ಮೋಹನ್ ಜುನೇಜಾ ನಿಧನರಾಗಿದ್ದಾರೆ.
ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಮೋಹನ್ ಜುನೇಜಾ ವಿಧಿವಶರಾಗಿದ್ದಾರೆ.ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ , ಶಿವಣ್ಣ , ಸುದೀಪ್ , ಗಣೇಶ್ , ದರ್ಶನ್ , ರವಿಚಂದ್ರನ್ ಸೇರಿದಂತೆ ಎಲ್ಲಾ ನಟರ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಮೋಹನ್ ಜುನೇಜಾ , ಆನಾರೋಗ್ಯದಿಂದ ಅಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

